14
Friday
March, 2025

A News 365Times Venture

ಬೆಂಗಳೂರಿನ ಈ ಭಾಗದಲ್ಲಿ ಫೆ.2 ರಂದು ವಿದ್ಯುತ್ ವ್ಯತ್ಯಯ

Date:

ಬೆಂಗಳೂರು,ಜನವರಿ,31,2025 (www.justkannada.in):  220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.02.2025 ರಂದು ಬೆಳಗ್ಗೆ 09:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಲ್ಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌ಟಿಟಿಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಕ್ರಾಸ್, ಹೆಚ್ಎಂಟಿ, ಬಿ.ಎಂ.ಟಿ. ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಸ್ಟೇಷನ್ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ರಸ್ತೆ . ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6 ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ ಮುಖ್ಯ ರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7 ನೇ ಮುಖ್ಯ ರಸ್ತೆ, 3 ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯು ಲೇಔಟ್, ಬೈರವೇಶ್ವರ ನಗರ, ಎಸ್ಸಿಕ್ ಆಸ್ಪತ್ರೆ, ಪೀಣ್ಯ ಗ್ರಾಮ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, MEI ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, 1 ಸ್ಟೇಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ವೈಟ್ ರಸ್ತೆ, ಎಸ್‌ಸಿಲ್ ರೋಡ್, ಎಸ್‌ಸಿಲ್ ರಸ್ತೆ, ಮೆರಲ್ ಫ್ಯಾಕ್ಟರಿ , ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್ + ಕಾವೇರಿ ಮಾಲ್, ಪೀಣ್ಯ 10 ನೇ ಮುಖ್ಯ, 11 ನೇ ಮುಖ್ಯ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಹತ್ತಿರ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ,ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶ”.

The post ಬೆಂಗಳೂರಿನ ಈ ಭಾಗದಲ್ಲಿ ಫೆ.2 ರಂದು ವಿದ್ಯುತ್ ವ್ಯತ್ಯಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സിറിയയില്‍ താത്കാലിക ഭരണഘടന പ്രഖ്യാപിച്ച് വിമത സര്‍ക്കാര്‍

ഡമസ്‌ക്കസ്: സിറിയയില്‍ താത്കാലിക ഭരണഘടന പ്രഖ്യാപിച്ച് ഇടക്കാല സര്‍ക്കാര്‍. ഭരണഘടനാ പ്രഖ്യാപനം...

Sunita Williams: సునీతా విలియమ్స్ అంతరిక్షం నుంచి తిరిగి రావడానికి మార్గం సుగమం.. క్రూ-10 ప్రయోగానికి నాసా ఏర్పాట్లు

అంతరిక్షంలో చిక్కుకుపోయిన సునీత విలియమ్స్ ను తిరిగి తీసుకొచ్చే విషయంలో ఉత్కంఠ...