ನವದೆಹಲಿ,ಫೆಬ್ರವರಿ,8,2025 (www.justkannada.in): ದೇಶದ ಗಮನ ಸೆಳೆದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಆಡಳಿತರೂಢ ಆಪ್ ಭಾರಿ ಮುಖಭಂಗವಾಗಿದೆ.
ದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಕೇಜ್ರಿವಾಲ್ ವಿರುದ್ದ ಜಯಭೇರಿ ಬಾರಿಸಿದ್ದಾರೆ.
ಇತ್ತ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜಂಗ್ ಪುರ ಕ್ಷೇತ್ರದಲ್ಲಿ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಗೆ ಜಯ ಆಗಿದೆ. ಮನೀಶ್ ಸಿಸೋಡಿಯಾ ಅವರು ಅಬಕಾರಿ ಹಗರಣದಲ್ಲಿ ಜೈಲು ಸೇರಿದ್ದರು.
Key words: Delhi election, Arvind Kejriwal, former DCM, Manish Sisodia, lose
The post ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.