15
Saturday
March, 2025

A News 365Times Venture

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಿಸಲ್ಟ್ ಕಂಪ್ಲೀಟ್ ಆಗಲಿ ಆ ಮೇಳೆ ಚರ್ಚೆ ಮಾಡೋಣ. ಫಲತಾಂಶದ ಬಗ್ಗೆ ಎಐಸಿಸಿ ನಾಯಕರು ಚರ್ಚೆ ಮಾಡುತ್ತಾರೆ. ಒಂದೊಂದು ಚುನಾವಣೆ ಒಂದೊಂದು ರೀತಿ ಇರಲಿದೆ. ಬೇರೆ ರಾಜ್ಯದ ಮೇಲೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ ಪ್ರತಿಯೊಂದು ಚುನಾವಣೆ ಭಿನ್ನವಾಗಿರುತ್ತೆ  ಎಂದು ತಿಳಿಸಿದ್ದಾರೆ.

Key words:  Congress, Delhi Assembly, elections, Minister, Parameshwara

The post ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ...

ഫലസ്തീന്‍ അനുകൂല വിദ്യാര്‍ത്ഥി മഹ്‌മൂദ് ഖലീലിനെ മോചിപ്പിക്കണം; ട്രംപ് ടവറില്‍ പ്രതിഷേധിച്ച് ജൂത സംഘടന

ന്യൂയോര്‍ക്ക്: കൊളംബിയ സര്‍വകലാശയില്‍ ഫലസ്തീന്‍ അനുകൂല പ്രക്ഷോഭങ്ങള്‍ക്ക് നേതൃത്വം കൊടുത്ത മഹ്‌മൂദ്...

Pawan Kalyan: `ஏன் தமிழ் படங்கள் இந்தியில் டப் செய்கிறார்கள்?' – சர்ச்சையைக் கிளப்பும் பவன் கல்யாண்

தமிழகத்தில் தற்போது பரபரப்பாக பேசப்பட்டுக் கொண்டிருக்கும் இந்தி திணிப்பு விவகாரம் குறித்து...

Trump: ఉక్రేనియన్ సైనికుల ప్రాణాలను కాపాడమని విజ్ఞప్తి చేసిన ట్రంప్.. పుతిన్ ఏమన్నారంటే?

రష్యా-ఉక్రెయిన్ దేశాల మధ్య జరుగుతున్న పరస్పర దాడులు రెండో ప్రపంచ యుద్ధాన్ని...