15
Saturday
March, 2025

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

  ಬೆಂಗಳೂರು, ಮಾರ್ಚ್ 13,2025:  ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು...

വാഹനാപകടത്തില്‍ വ്‌ളോഗര്‍ ജുനൈദ് മരിച്ചു

മലപ്പുറം: തൃക്കലങ്ങോട് മരത്താണിയില്‍ ബൈക്ക് മറിഞ്ഞ് വ്‌ളോഗര്‍ ജുനൈദ് (32)മരിച്ചു. റോഡരികിലെ...

'Senthil Balaji-க்கு, இனி ஒவ்வொரு நிமிடமும் ஷாக்தான்' – நெருக்கும் ED | Elangovan Explains

இளங்கோவன் எக்ஸ்பிளைன்சில்,டாஸ்மாக் துறையில் ரூ 1000/- கோடி ரூபாய்க்கு மேல் முறைகேடு...

Top Headlines @9PM : టాప్‌ న్యూస్‌

పవన్ అన్న అంటూ లోకేష్ ట్వీట్.. మంత్రి స్పెషల్ విషెస్ జనసేన 12వ...