22
Saturday
March, 2025

A News 365Times Venture

ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಂ ಮೀಸಲಾತಿ ಬಿಲ್ ಮಂಡಿಸಿದ್ದಾರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,19,2025 (www.justkannada.in): ನಿನ್ನೆ ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಮರ ಮೀಸಲಾತಿ ಬಿಲ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಈ ಕುರಿತು ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ನಿನ್ನೆ ಕದ್ದುಮುಚ್ಚಿ ಮೀಸಲಾತಿ ಬಿಲ್ ಮಂಡಿಸಿದೆ.  ವಿರೋಧ ಪಕ್ಷದ ಕಣ್ತಪ್ಪಿಸಿ ಬಿಲ್ ತಂದಿದ್ದಾರೆ. ಬಿಜೆಪಿ ನಿಲುವು ಸ್ಪಷ್ಟ ತುಘಲಕ್ ದರ್ಬಾರ್ ವಿರೋಧಿಸುತ್ತೇವೆ. ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ ಎಂದರು.

ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಯತ್ನಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಯಾರು ಹನಿಟ್ರ್ಯಾಪ್ ಮಾಡೋಕೆ ಹೋಗಿದ್ದಾರೆ ಅವರನ್ನೇ ಕೇಳಿ ಎಂದರು.

Key words: Muslim, reservation, bill, State Government, BY Vijayendra

The post ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಂ ಮೀಸಲಾತಿ ಬಿಲ್ ಮಂಡಿಸಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KKRvsRCB: 16 ఏళ్ల క్రితం కేకేఆర్‌, ఆర్సీబీ మధ్య తొలి మ్యాచ్‌.. ఏ టీం గెలిచిందంటే?

మరి కొన్ని నిమిషాల్లో ఇండియన్ ప్రీమియర్ లీగ్ 2025 ఘనంగా...

ಶಾಸಕರ ಸಸ್ಪೆಂಡ್: ಸ್ಪೀಕರ್ ನಡೆ ಸಮರ್ಥಿಸಿಕೊಂಡ ಸಚಿವ ಮಹದೇವಪ್ಪ: ಹನಿಟ್ರ್ಯಾಪ್ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ

ಮೈಸೂರು,ಮಾರ್ಚ್,22,2025 (www.justkannada.in): ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ...

ശിശുക്ഷേമ സമിതിയില്‍ അഞ്ചരമാസം പ്രായമുള്ള കുഞ്ഞ് മരിച്ചു; ഒരു മാസത്തിനിടെ രണ്ടാമത്തെ മരണം

തിരുവനന്തപുരം: ശിശുക്ഷേമ സമിതിയില്‍ വീണ്ടും ശിശുമരണം. അഞ്ചരമാസം പ്രായമുള്ള കുഞ്ഞാണ് മരിച്ചത്....

Fair Delimitation: “தொகுதி மறுவரையறை வேண்டாம் என்று நாங்கள் சொல்லவில்லை. ஆனால்..'' -கனிமொழி எம்.பி

மத்திய அரசின், மக்கள் தொகை அடிப்படையிலான தொகுதி மறுவரையறைக்கு எதிர்ப்பு தெரிவித்து...