24
Monday
March, 2025

A News 365Times Venture

ಶಾಸಕರ ಅಮಾನತು: ಸ್ಪೀಕರ್ ರಿಂದ ಪ್ರಜಾಪ್ರಭುತ್ವಕ್ಕೆ ಅವಮಾನ- ಆರ್.ಅಶೋಕ್

Date:

ಬೆಂಗಳೂರು,ಮಾರ್ಚ್,21,2025 (www.justkannada.in): ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನ ಸದನದಿಂದ 6 ತಿಂಗಳ ಕಾಲ ಅಮಾನತುಗೊಳಿಸಿದ ಸ್ಪೀಕರ್ ಯು.ಟಿ ಖಾದರ್ ವಿರುದ್ದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್,  ಸ್ಪೀಕರ್ ಯು.ಟಿ ಖಾದರ್ ಅವರೇ ಪ್ರಜಾಪ್ರಭುತ್ವಕ್ಕೆ ಅವಮಾನಿಸಿದ್ದೀರಿ. ಮಂತ್ರಿ ಅಂಗಲಾಚಿದರೂ ಗೊಂಬೆ ರೀತಿ ಕುಳಿತುಕೊಂಡ್ರಿ. ನಾವು ನ್ಯಾಯ ಕೇಳಿದವು. ಆದರೆ ನಮ್ಮ ಶಾಸಕರನ್ನ ಅಮಾನತು ಮಾಡಿ ಪ್ರಜಾಪ್ರಭುತ್ವದ ವಿರೋಧಿ ನಡೆ ತೋರಿದ್ದೀರಿ ಎಂದು ಕಿಡಿಕಾರಿದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷಗಳು ಧರಣಿ ಮುಂದೆವರೆಸಿದ ಹಿನ್ನೆಲೆ  ವಿಧಾನಸಭೆ ಕಲಾಪವನ್ನ ಸ್ಪೀಕರ್ ಯುಟಿ ಖಾದರ್ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿದರು.

Key words: MLAs, suspension, Speaker, democracy, R. Ashok

The post ಶಾಸಕರ ಅಮಾನತು: ಸ್ಪೀಕರ್ ರಿಂದ ಪ್ರಜಾಪ್ರಭುತ್ವಕ್ಕೆ ಅವಮಾನ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಜಕೀಯ ಪಕ್ಷಗಳೊಂದಿಗೆ ERO, DEO & CEO ಸಭೆ ನಡೆಸಿ : ಭಾರತೀಯ ಚುನಾವಣಾ ಆಯೋಗ

ಬೆಂಗಳೂರು, ಮಾರ್ಚ್ 23,2025 (www.justkannada.in) : ರಾಜಕೀಯ ಪಕ್ಷಗಳೊಂದಿಗೆ ERO,...

2.4 மில்லியன் டிஜிட்டல் நிதி மோசடிகள்; பறிபோன ரூ.4,245 கோடி! – RBI நடவடிக்கை என்ன?

2024-25 நடப்பு நிதியாண்டின் முதல் 10 மாதங்களில், 2.4 மில்லியன் டிஜிட்டல்...

CSK vs MI: చెన్నై శుభారంభం.. తొలి మ్యాచ్‌లో ఘన విజయం..

ఇండియన్ ప్రీమియర్ లీగ్ 2025 సీజన్‌లో ముంబై ఇండియన్స్ పై చెన్నై...