30
Sunday
March, 2025

A News 365Times Venture

ಹನಿಟ್ರ್ಯಾಪ್ ಕೇಸ್: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಕೆ.ಎನ್ ರಾಜಣ್ಣ

Date:

ಬೆಂಗಳೂರು,ಮಾರ್ಚ್,25,2025 (www.justkannada.in):  ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿದ್ದಾರೆ

ಸಚಿವ ಕೆ.ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿತ್ತು. ಈ ವಿಚಾರ ಅಧಿವೇಶನದಲ್ಲಿ ಪ್ರಸ್ತಾಪವಾಗಿ ಭಾರಿ ಗದ್ದಲ ಉಂಟಾಗಿತ್ತು. ಆದರೂ ಸಚಿವ ಕೆ.ಎನ್ ರಾಜಣ್ಣ ಕಳೆದ ಐದು ದಿನಗಳಿಂದ ಹನಿಟ್ರ್ಯಾಪ್ ಕುರಿತು ದೂರು ನೀಡಿರಲಿಲ್ಲ.

ಇದೀಗ ಇಂದು ನೆಲಮಂಗಲದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿದ್ದು ಸಚಿವ ಕೆ.ಎನ್ ರಾಜಣ್ಣ ಮೂರು ಪುಟಗಳ ದೂರು ಸಲ್ಲಿಕೆ  ಮಾಡಲಿದ್ದಾರೆ. ಈ ನಡುವೆ ಸಂಜೆ 4 ಗಂಟೆಗೆ ಬರುವಂತೆ ಪರಮೇಶ್ವರ್ ತಿಳಿಸಿದ್ದಾರೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

ಇತ್ತ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಯಲಿ ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

Key words: Honeytrap case,  K.N. Rajanna,  complaint, Home Minister, Parameshwar

The post ಹನಿಟ್ರ್ಯಾಪ್ ಕೇಸ್: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊರ ರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ನೋಡಲ್ ಅಧಿಕಾರಿಗಳ ನೇಮಕ- ಸಿಎಸ್ ಶಾಲಿನಿ ರಜನೀಶ್ ಸೂಚನೆ

ಬೆಂಗಳೂರು,ಮಾರ್ಚ್,29,2025 (www.justkannada.in): ರಾಜ್ಯ ಹಾಗೂ ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ...

എമ്പുരാൻ; കീഴടങ്ങാനാണ് തീരുമാനമെങ്കില്‍ ദൗര്‍ഭാഗ്യകരം; ഫാസിസ്റ്റ് സമീപനമുള്ള കേന്ദ്രത്തിനെതിരെ പോരാടേണ്ടതുണ്ട്: സന്ദീപ് വാര്യര്‍

കഴിഞ്ഞ പത്ത് വര്‍ഷത്തിനിടയില്‍ നമ്മുടെ സമൂഹത്തിലുള്ള എഴുത്തുകാരും കാര്‍ട്ടൂണിസ്റ്റുകളും സാമൂഹിക പ്രവര്‍ത്തകരുമെല്ലാം...

கிராமசபை கூட்டம்னு சொல்லிட்டு ஏன் திமுக ஆர்ப்பாட்டமாக மாத்துறீங்க? சரமாரி கேள்வி; வெளியேறிய அமைச்சர்

கிராமப்புற பெண்களுக்கு வேலைவாய்ப்பு அளிக்கும் விதமாக மத்திய அரசின் 100 நாள்...

MI vs GT: ముంబై రెండో ఓటమి.. గుజరాత్ తొలి విజయం

ఐపీఎల్ 2025లో భాగంగా.. ముంబై ఇండియన్స్‌తో జరిగిన మ్యాచ్‌లో గుజరాత్ టైటాన్స్...