4
Friday
April, 2025

A News 365Times Venture

ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು

Date:

ಮೈಸೂರು,ಮಾರ್ಚ್,31,2025 (www.justkannada.in): ಇಂದು ದೇಶಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ಹಿನ್ನಲೆ, ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ ಮಾಡಲಾಯಿತು.

ವಕ್ಫ್  ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಸಿ  ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ಬಾಂಧವರು ನಮಾಜ್‌ ಮಾಡಿದ್ದಾರೆ.  ಮೈಸೂರಿನಲ್ಲೂ ಹಲವೆಡೆ ಕಪ್ಪು ಪಟ್ಟಿ ಧರಿಸಿ ಮುಸ್ಲೀಂ ಬಾಂಧವರು ನಮಾಜ್ ಮಾಡಿದ್ದು ಈ ಮೂಲಕ ವಕ್ಫ್ ಕಾನೂನು ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.  ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡುವುದರ ಮೂಲಕ ವಕ್ಫ್ ಕಾನೂನು ತಿದ್ದುಪಡಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ಮೈಸೂರಿನ ನಗರದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಕೋರಿದರು.  ಈ ವೇಳೆ ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಹ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.

Key words: Ramadan celebration,  Muslim, namaz, wearing, black belts

The post ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Wedding Anniversary: ఘోరం.. పెళ్లిరోజున భార్యతో డ్యాన్స్ చేస్తూ గుండెపోటుతో మృతి

చావు ఎప్పుడు.. ఎలా వస్తుందో ఎవరికీ తెలియదు. కళ్ల ముందు ఉన్నవారే...

ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

ನವದೆಹಲಿ,ಏಪ್ರಿಲ್,2,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್...

വഖഫ് ഭേദഗതി ബില്‍ രാജ്യസഭ പാസാക്കി

ന്യൂദല്‍ഹി: വഖഫ് ഭേദഗതി ബില്‍ ലോക്‌സഭയ്ക്ക് പിന്നാലെ രാജ്യസഭയും പാസാക്കി. 14...

“கம்யூனிச இயக்கங்கள் பெரியார், அம்பேத்கர் இயக்கத்துடன் இணைந்து செயல்பட வேண்டும்'' -சாலமன் பாப்பையா

"இல்லாத மக்களுக்கு, பாட்டாளி மக்களுக்கு, உழைத்து கொடுக்கும் ஏழைகளுக்கு பாடுபடும் இயக்கஙகள்...