7
Monday
April, 2025

A News 365Times Venture

ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

Date:

ನವದೆಹಲಿ,ಏಪ್ರಿಲ್,2,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ  ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.

ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ಹೈಕೋರ್ಟ್ ನಟ ದರ್ಶನ್ ಗೆ ಜಾಮೀನು ಮಂಜೂರು ಮಾಡಿತ್ತು. ಕೆಲ ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ದೊರೆತಿತ್ತು.   ರಾಜ್ಯ ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೀಗ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್  ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದಿದ್ದರು.

Key words: Hearing, actor, Darshan, bail cancellation, petition, adjourned, Supreme court

The post ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

MLCs Oath: కొత్త ఎమ్మెల్సీల ప్రమాణ స్వీకారం పూర్తి

MLCs Oath: తెలంగాణ రాష్ట్రంలో కొద్దీ రోజుల క్రితం జరిగిన రెండు...

ಮೈಸೂರಿನಲ್ಲಿ ಶ್ರೀರಾಮ ನವಮಿ ಆಚರಣೆ: ವಿಶೇಷ ಪೂಜೆ, ಮಜ್ಜಿಗೆ ಪಾನಕ ವಿತರಣೆ

ಮೈಸೂರು,ಏಪ್ರಿಲ್,6,2025 (www.justkannada.in): ಇಂದು ಶ್ರೀರಾಮ ನವಮಿ ಹಿನ್ನೆಲೆ, ಸಾಂಸ್ಕೃತಿಕ ನಗರಿ...

ഉത്തരങ്ങളില്‍ വ്യക്തതക്കുറവ്; ഗോകുലം ഗോപാലനെ വീണ്ടും ചോദ്യം ചെയ്യാന്‍ ഇ.ഡി

കൊച്ചി: ഗോകുലം ഗോപാലനെ എന്‍ഫോഴ്സ്മെന്റ് ഡയറക്ടറേറ്റ് വീണ്ടും ചോദ്യം ചെയ്യുമെന്ന് റിപ്പോര്‍ട്ട്....

ஒரு சென்ட் நிலம்கூட கிடையாது; கட்சி கட்டடமே வசிப்பிடம் – சிபிஎம் தேசிய பொதுச் செயலாளரான எம்.ஏ.பேபி!

மதுரையில் நடந்த சி.பி.எம் அகில இந்திய மாநாட்டில் புதிய தேசிய செயலாளராக...