19
Saturday
April, 2025

A News 365Times Venture

BSY ಫೋಟೊ ಹಾಕಿದ್ರೆ ವೋಟ್ ಹಾಕುವ ಕಾಲ ಹೋಯ್ತು- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Date:

ಬೆಳಗಾವಿ,ಏಪ್ರಿಲ್,7,2025 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡರೂ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರ ವಿರುದ್ದ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ.

ಇಂದು ಬೆಳಗಾವಿಯ ಬೈಲಹೊಂಗಲದಲ್ಲಿ ಮಾತನಾಡಿರುವ ಶಾಸಕ ಯತ್ನಾಳ್,  ಬಿಎಸ್ ಯಡಿಯೂರಪ್ಪ ಫೋಟೊ ಹಾಕಿದ್ರೆ ವೋಟ್ ಹಾಕುವ ಕಾಲ ಹೋಯ್ತು. ಬಿಎಸ್ ವೈ ಫೋಟೊ ಹಾಕಿದ್ರೆ ವೋಟ್ ಹಾಕಲ್ಲ ಎಂದು ಲೇವಡಿ ಮಾಡಿದರು.

ನಾನು ಪಕ್ಷ ಕಟ್ಟಿದ್ರೆ ಕಾಂಗ್ರೆಸ್ ಗೆ ಅನುಕೂಲ ಆಗುತ್ತದೆ. ಹೀಗಾಗಿ ಯೋಚನೆ ಮಾಡುತ್ತಿದ್ದೇವೆ. ಬಹಳಷ್ಟು ಜನರು ಆರ್ಥಿಕವಾಗಿ ಬೆಂಬಲ ಕೊಡ್ತೀವಿ ಎಂದಿದ್ದಾರೆ.  ಇಡೀ ರಾಜ್ಯದ ಎಲ್ಲಾ ಕಡೆಯಿಂದ ಬೆಂಬಲ ಸಿಗುತ್ತಿದೆ.  ಪಕ್ಷ ಕಟ್ಟಿದ ಮೇಲೆ ಕಾಂಗ್ರೆಸ್ ಹಣ ಪಡೆದು ಕಟ್ಟಿದ್ದಾನೆ ಅಂತಾರೆ. ಬಿಜೆಪಿ ಪಕ್ಷ ಕಟ್ಟಿವರು  ಕೂಡ ನಾವೇ.  ಛಲವಾದಿ ನಾರಾಯಣಸ್ವಾಮಿ ಪಕ್ಷ ಕಟ್ಟಿದ್ರಾ..? ವಿಜಯೇಂದ್ರ ಭಾಷಣ ನಾವು ಕೇಳಬೇಕು ಎಂತಹ ದುರ್ದೈವ.  ಪ್ರೀತಂಗೌಡ ಯಾವಾಗ ಕಾಂಗ್ರೆಸ್ ಹೋಗುತ್ತಾರೋ ಗೊತ್ತಿಲ್ಲ  ಹೈಕಮಾಂಡ್ ಗೆ ತಲೆಬಾಗಿದ್ದೇವೆ ಅನ್ನದು ಕಾಮನ್ ಡೈಲಾಗ್. ಆದರೆ ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ದರೇ ಬೇರೆ ಪಕ್ಷಕ್ಕೆ ಹೋಗ್ತಾರೆ ಎಂದು ಹೇಳಿದರು.

Key words:  BSY, photo, vote, MLA, Basanagouda Patil Yatnal

The post BSY ಫೋಟೊ ಹಾಕಿದ್ರೆ ವೋಟ್ ಹಾಕುವ ಕಾಲ ಹೋಯ್ತು- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Blue Drum: పెళ్లిలో వరుడికి గిఫ్ట్‌గా ‘‘బ్లూ డ్రమ్’’.. ఒక్కసారిగా అంతా షాక్..

Blue Drum: ఇటీవల ఉత్తర్ ప్రదేశ్ మీరట్‌లో సౌరభ్ రాజ్‌పుత్ అనే...

ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎರಡು ವಿಚಾರಗಳು ಅಪ್ರಸ್ತುತ- ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು, ಏಪ್ರಿಲ್‌ 19,2025 (www.justkannada.in):  ಸಿಎಂ ಮತ್ತು ಕೆಪಿಸಿಸಿ ಬದಲಾವಣೆ...

ലഹരിക്കേസില്‍ അറസ്റ്റിലായ ഷൈന്‍ ടോം സ്റ്റേഷന്‍ ജാമ്യത്തില്‍ പുറത്തിറങ്ങി

കൊച്ചി: ലഹരിക്കേസില്‍ സ്റ്റേഷന്‍ ജാമ്യം ലഭിച്ച നടന്‍ ഷൈന്‍ ടോം ചാക്കോ...

இழுத்தடித்த ஹைகோர்ட்; இரவோடு இரவாகத் தர்காவை இடித்த மகா அரசு; சுப்ரீம்கோர்ட் போட்ட தடை;என்ன நடந்தது?

மகாராஷ்டிரா மாநிலம் நாசிக்கில் ஹஸ்ரத் சாத்பீர் சயீத் பாபா என்ற தர்கா...