25
Friday
April, 2025

A News 365Times Venture

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಡ್ರಾಮಾ : ಕೇಂದ್ರ ಸಚಿವ ಹೆಚ್ ಡಿಕೆ

Date:

ಬೆಂಗಳೂರು ,ಏಪ್ರಿಲ್,12,2025 (www.justkannada.in):  ಸಿಎಂ ಕುರ್ಚಿ ಉಳಿಸಿಕೊಳ್ಳಲು ‘ಜಾತಿ ಗಣತಿ’ ಡ್ರಾಮಾ ಶುರು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಿದ್ದು, ಈ ಕುರಿತು ಮಾತನಾಡಿದ  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಎಂಬ ಡ್ರಾಮಾ ಶುರು ಮಾಡಿದ್ದಾರೆ. ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ.  ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಆಗಿದೆ. ಇದೇ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ ವರದಿ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಎರಡು ವರ್ಷ ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಶಕ್ತಿಯನ್ನು ವೃದ್ಧಿ ಮಾಡಿದ್ದೇವೆ ಅಂತ ಹೇಳಳುತ್ತಾರೆ. ಇದೆಲ್ಲ ಕೇವಲ ಜಾತಿ ಜಾತಿ ಮಧ್ಯ ಸಂಘರ್ಷ ಉಂಟು ಮಾಡುವ ಹುನ್ನಾರ. ಜಾತಿ ಸಂಘರ್ಷಕ್ಕೆ ಏನು ವೇದಿಕೆ ಸಿದ್ಧ ಮಾಡಬೇಕು ಅದನ್ನು ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. Key words:

key words: Caste census, drama, CM, chair, Union Minister, HDK

The post ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಡ್ರಾಮಾ : ಕೇಂದ್ರ ಸಚಿವ ಹೆಚ್ ಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒരു തുള്ളി വെള്ളം പോലും നല്‍കില്ല; സിന്ധുവിലെ ജലത്തിന്റെ ഒഴുക്ക് തടയാന്‍ മൂന്ന് ഘട്ട പദ്ധതിക്ക് രൂപം നല്‍കുമെന്ന് ഇന്ത്യ

ന്യൂദല്‍ഹി: പാകിസ്ഥാനുമായുള്ള സിന്ധു നദീജല കരാര്‍ നിര്‍ത്തിവെച്ചതിന് പിന്നാലെ ഒരു തുള്ളി...

“சமூகத்தை பிளவுபடுத்த நடத்தப்பட்ட தாக்குதல்..'' – காஷ்மீர் முதல்வரை சந்தித்த ராகுல் காந்தி!

ஜம்மு பஹல்காமில் நடத்தப்பட்ட தீவிரவாத தாக்குதல் இந்திய சமூகத்தைப் பிரிப்பதற்காக நடத்தப்பட்டது...

Imanvi: నిజంగానే ప్రభాస్ హీరోయిన్ కి పాక్ తో లింక్ లేదా?

పహల్గాం టెర్రర్ ఎటాక్ నేపథ్యంలో అనూహ్యంగా ప్రభాస్-హను రాఘవపూడి సినిమాలో హీరోయిన్‌గా...